Home Uncategorized ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ!

ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ!

by Editor
0 comments

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು

ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ
9535156490

ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?
ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

ಮೇಷ: ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆಪ್ತರಿಂದ ಸಿಹಿ ಸುದ್ದಿ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಗಾತಿಯ ಮಧುರ ಮಾತುಗಳು ಹಿತವೇನಿಸುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

banner

ವೃಷಭ: ಕುಟುಂಬದ ಆಪ್ತರಿಂದ ಆರ್ಥಿಕ ಸಹಾಯದ ಬೇಡಿಕೆ ಬರಬಹುದು. ಮಾನಸಿಕ ಒತ್ತಡ ಹೆಚ್ಚಾಗಲಿದೆ. ವಿದ್ಯಾರ್ಥಿಗಳು ಮನೋಬಲ ಹೆಚ್ಚಿಸಿಕೊಳ್ಳುವುದು ಅವಶ್ಯಕ. ಧೈರ್ಯ ಕಾಡಬಹುದು. ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗುವುದು. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 3

ಮಿಥುನ: ಸದಾ ಕಲ್ಪನೆಯಲ್ಲಿ ಕನಸುಗಳನ್ನು ಕಾಣುವುದು ವೃಥಾ ಕಾಲಹರಣ. ಆರ್ಥಿಕವಾಗಿ ಸಹಾಯ ಮಾಡಿ ನೀವು ಹಣಕಾಸಿನ ಸಮಸ್ಯೆಯಲ್ಲಿ ಸಿಲುಕುವುದು ಬೇಡ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

ಕಟಕ: ಕುಟುಂಬದ ಸದಸ್ಯರಿಂದ ಆರ್ಥಿಕ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಶುಭಫಲ. ಹಣದ ಹರಿವು ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆಪ್ತ ವ್ಯಕ್ತಿಗಳೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

ಸಿಂಹ: ಕೆಲವು ಘಟನೆಗಳು ಮನಸ್ಸಿನ ಮೇಲೆ ಪರಿಣಾಮ ಬೀರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹೋದ್ಯೋಗಿಗಳಿಂದ ಬೆಂಬಲ ಸಿಗಲಿದೆ. ಕ್ಷೇತ್ರ ದರ್ಶನ ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 3

ಕನ್ಯಾ: ದೀರ್ಘಕಾಲದ ಕೆಲಸ ಕಾರ್ಯಗಳು ಇಂದು ಯಶಸ್ಸನ್ನು ತಂದು ಕೊಡಲಿದೆ. ಆದಾಯದ ಮೂಲ ಹೆಚ್ಚಾಗಲಿದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ, ಕುಟುಂಬದ ವಾತಾವರಣ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

ತುಲಾ:ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ಹಣಕಾಸು, ಉದ್ಯೋಗ ಹಾಗೂ ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಕಾಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 3

ವೃಶ್ಚಿಕ: ಆರೋಗ್ಯದ ಕುರಿತು ಕಾಳಜಿ ಇರಲಿ. ನ್ಯಾಯಾಲಯದಲ್ಲಿರುವ ವ್ಯಾಜ್ಯಗಳು ವಿಜಯವನ್ನು ತಂದುಕೊಡುವ ಸಾಧ್ಯತೆ ಇದೆ. ಹಣಕಾಸು, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ ಸಂಖ್ಯೆ 3

ಧನಸ್ಸು: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಹಾದಿ ಅತ್ಯವಶ್ಯಕವಿದೆ. ಹಣಕಾಸು ವಿಷಯದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

ಮಕರ: ಬುದ್ಧಿವಂತಿಕೆಯಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕೀರ್ತಿ ಸಿಗುವುದು. ಶೀಘ್ರ ಕೋಪ ಅಪಾಯ ತರುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕ ಲಾಭ ಇರಲಿದೆ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 2

ಕುಂಭ: ದುಂದು ವೆಚ್ಚವನ್ನು ತಪ್ಪಿಸಿ. ಬುದ್ದಿವಂತಿಕೆಯಿಂದ ಕೆಲಸಮಾಡಿ ವ್ಯರ್ಥ ಪ್ರಯತ್ನ ಮಾಡುವುದು ಬೇಡ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 9

ಮೀನ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಸಂಗಾತಿ ಇಂದು ನಿಮ್ಮೊಂದಿಗೆ ಮುಖ್ಯ ವಿಷಯದ ಕುರಿತು ಚರ್ಚಿಸಬಹುದು. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

*ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭೂತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಇಂಗ್ಲೆಂಡ್- ಭಾರತ ಮೊದಲ ಟಿ-20 ಇಂದು: `ಸೂರ್ಯ’ನ ಮೆರಗು ಸಿಗುವುದೇ? ಕಾರ್ಲೊಸ್ 50ನೇ ಬಾರಿ ಸೆಮಿಫೈನಲ್ ಪ್ರವೇಶಿಸಿದ ನೊವಾಕ್ ಜೊಕೊವಿಕ್! ಬಾಲ್ಕನಿಯಿಂದ 2 ಮಕ್ಕಳನ್ನು ಎಸೆದು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ! ವಿಷ ಹಾಕಿ ಮಂಗಗಳ ಹತ್ಯೆಗೈದ ಕಿರಾತಕರು: ಶಾಸ್ತ್ರೋಕ್ತ ಅಂತ್ಯಕ್ರಿಯೆ ನೆರವೇರಿಸಿದ ಗ್ರಾಮಸ್ಥರು! ನಗದು ಪುರಸ್ಕಾರ ನೀಡದೇ ವಿಶ್ವಕಪ್ ಗೆದ್ದ ಖೋಖೋ ಆಟಗಾರರಿಗೆ ಅಪಮಾನ? ಗೇಮ್ ಚೇಂಜರ್, ಪುಷ್ಪಾ ನಿರ್ಮಾಪಕರಿಗೆ ಐಟಿ ಶಾಕ್ UGC ರಾಜ್ಯಗಳ ಹಕ್ಕುಗಳಿಗೆ ಕತ್ತರಿ; ಭುಗಿಲೆದ್ದ ಯುಜಿಸಿ ಕರಡು ನಿಯಮ ವಿವಾದ World News ಟರ್ಕಿ ರೆಸಾರ್ಟ್ ನಲ್ಲಿ ಭೀಕರ ಅಗ್ನಿ ದುರಂತ: 66 ಮಂದಿ ದುರ್ಮರಣ ಮಂಗಳೂರು ಬ್ಯಾಂಕ್​​ ದರೋಡೆ ಕಿಂಗ್ ಪಿನ್ ಕಣ್ಣನ್​ಮಣಿಗೆ ಗುಂಡೇಟು ದಿನಗೂಲಿ ಕಾರ್ಮಿಕರ ಶೆಡ್ ನೆಲಸಮ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ ಐಆರ್!