Tuesday, 10 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ತಾಜಾ ಸುದ್ದಿ

ಯುಪಿಐ ಸರ್ವರ್ ಸ್ಥಗಿತ: ದೇಶಾದ್ಯಂತ ಗೂಗಲ್, ಫೋನ್ ಪೇ ಗ್ರಾಹಕರ ಪರದಾಟ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 16 ವೀಕ್ಷಣೆಗಳು
upi
upi

ದೇಶಾದ್ಯಂತ ಯುಪಿಐ ಸರ್ವರ್ ಸ್ಥಗಿತಗೊಂಡ ಕಾರಣ ಆನ್ ಲೈನ್ ನಲ್ಲಿ ಹಣ ಪಾವತಿ ಮಾಡಲು ಆಗದೇ ಲಕ್ಷಾಂತರ ಗೂಗಲ್ ಪೇ ಮತ್ತು ಫೋನ್ ಪೇ ಗ್ರಾಹಕರು ಪರದಾಡಿದ್ದಾರೆ.

ಗೂಗಲ್ ಪೇ (Google Pay), ಫೋನ್ ಪೇ (PhonePe) ಮತ್ತು ಪೇಟಿಎಂ(Paytm)ನಂತಹ ಜನಪ್ರಿಯ ಪೇಮೆಂಟ್ ಆಪ್ಲಿಕೇಷನ್‌ಗಳ ಹಣ ಪಾವತಿ ಸೇವೆಯಲ್ಲಿ ವ್ಯತ್ಯಯ ಕಂಡುಬಂದಿದೆ. ಇದರಿಂದ ಸ್ಮಾರ್ಟ್ ಫೋನ್ ಮೂಲಕ ಆನ್‌ಲೈನ್ ನಲ್ಲಿ ಹಣವನ್ನು ಕಳುಹಿಸಲು ಸಾಧ್ಯವಾಗದೆ ಗ್ರಾಹಕರು ಹತಾಶರಾಗಿದ್ದಾರೆ.

ಸಂಜೆ 7.50ರ ವೇಳೆಗೆ ಯುಪಿಐ ಸ್ಥಗಿತಕ್ಕೆ ಸಂಬಂಧಿಸಿದಂತೆ 2,750 ದೂರುಗಳು ಬಂದಿವೆ. ವರದಿ ಪ್ರಕಾರ ಗೂಗಲ್ ಪೇ ಬಳಕೆದಾರರು 296 ದೂರುಗಳನ್ನು ನೀಡಿದ್ದಾರೆ. ಇನ್ನು ಪೇಟಿಎಂ ಅಪ್ಲಿಕೇಶನ್‌ಗೆ ಸಂಬಂಧಿಸಿದ 119 ದೂರುಗಳು ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ಲಾಟ್‌ಫಾರ್ಮ್ ಸ್ಥಗಿತದ ಬಗ್ಗೆ 376 ಮಂದಿ ದೂರು ಸಲ್ಲಿಸಿದ್ದಾರೆ.

ರಾಷ್ಟ್ರೀಯ ಪೇಮೆಂಟ್ ಕಾರ್ಪೊರೇಷನ್ ಸಮಸ್ಯೆಯನ್ನು ಬಗೆಹರಿಸಿದೆ. ಇಂಟರ್ನೆಟ್ ತಾಂತ್ರಿಕ ದೋಷದಿಂದ ಸರ್ವರ್ ಸಮಸ್ಯೆ ಉಂಟಾಗಿದೆ. ಗ್ರಾಹಕರಿಗೆ ಸಮಸ್ಯೆ ಆಗಿರುವುದಕ್ಕೆ ವಿಷಾದ ವ್ಯಕ್ತಪಡಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment