Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

ವಂದೇ ಭಾರತ್ ರೈಲಿನ 3 ಬೋಗಿಯ ಗಾಜಿಗೆ ಹಾನಿ: 5 ಮಂದಿ ಅರೆಸ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
vande bharat
vande bharat

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ಎಸೆದು ಮೂರು ಬೋಗಿಗಳ ಗಾಜು ಹೊಡೆದು ಹಾಕಿದ 5 ಮಂದಿಯನ್ನು ಛತ್ತೀಸಗಢದಲ್ಲಿ ಬಂಧಿಸಲಾಗಿದೆ.

ಸೋಮವಾರವಷ್ಟೇ ಪ್ರಧಾನಿ ಮೋದಿ ಚಾಲನೆ ನೀಡಿದ್ದ ಛತ್ತೀಸಗಢದ ಡ್ರಗ್ ನಿಂದ ಆಂಧ್ರಪ್ರದೇಶದ ವಿಶಾಖಪಟ್ಟಣ ನಡವಿನ ವಂದೇ ಭಾರತ್ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದಾರೆ.

ವಿಶಾಖಪಟ್ಟಣದಿಂದ ಛತ್ತೀಸಗಢಕ್ಕೆ ಶನಿವಾರ ಮರಳುತ್ತಿದ್ದಾಗ ಬಾಗ್ಬಾರ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ರೈಲು ಗಾಜಿಗೆ ಹಾನಿಯಾಗಿದ್ದರೂ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರಿಂ ರೈಲಿನ ಮೂರು ಬೋಗಿಗಳ ಗಾಜುಗಳಿಗೆ ಹಾನಿಯಾಗಿದ್ದು, 5 ಮಂದಿಯನ್ನು ಗುರುತಿಸಿ ಬಂಧಿಸಲಾಗಿದೆ. ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment