Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಮನರಂಜನೆ

BIG BREAKING ಬಾಲಿವುಡ್ ಹಿರಿಯ ನಟ ಧರ್ಮೆಂದ್ರ ವಿಧಿವಶ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
dharmendra

ಇತ್ತೀಚೆಗಷ್ಟೇ ಅನಾರೋಗ್ಯದಿಂದ ಚೇತರಿಸಿಕೊಂಡಿದ್ದ ಬಾಲಿವುಡ್ ಹಿರಿಯ ನಟ ಧರ್ಮೆಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಧರ್ಮೆಂದ್ರ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನಂತರ ಚೇತರಿಸಿಕೊಂಡು ಮರಳಿದ್ದ ಧರ್ಮೆಂದ್ರ ಅವರ ಆರೋಗ್ಯ ಸ್ಥಿತಿ ಸೋಮವಾರ ಬೆಳಿಗ್ಗೆ ದಿಢೀರನೆ ಹದಗೆಟ್ಟಿತ್ತು.

ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಶೋಲೆ, ಅನ್ಬವರ್, ಬಂದಿನಿ, ಅನುಪಮ, ಧರಮ್ ವೀರ್, ಚುಪ್ಕೆ ಚುಪ್ಕೆ, ಡ್ರೀಮ್ ಗರ್ಲ್, ಜೀವನ್ ಮೃತ್ಯು, ಮೇರಾ ಗಾಂವ್, ಮೇರಾ ದೇಶ್ ಸೇರಿದಂತೆ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಧರ್ಮೆಂದ್ರ ಇಸ್ಕಿನ್ ಚಿತ್ರದಲ್ಲಿ ಕೊನೆಯ ಬಾರಿಗೆ ನಟಿಸಿದ್ದರು.

ಧರ್ಮೆಂದ್ರ ಅವರಿಗೆ ಹಲವು ಫಿಲ್ಮ್ ಫೇರ್ ಪ್ರಶಸ್ತಿ, 2012ರಲ್ಲಿ ಪದ್ಮಭೂಷಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗೆ ಭಾಜನರಾಗಿದ್ದರು. 2004ರಿಂದ 2009ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿದ್ದರು.  ಬಾಲಿವುಡ್ ನಲ್ಲಿ ಹೀಮ್ಯಾನ್ ಎಂದೇ ಅವರು ಖ್ಯಾತರಾಗಿದ್ದರು.

ವಿಲೇ ಪಾರ್ಲೆ ಸ್ಮಶಾನದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆಗಳು ನಡೆದಿದ್ದು, ಪತ್ನಿ ಹೇಮಮಾಲಿನಿ, ಪುತ್ರಿ ಇಶಾ ಡಿಯೊಲ್, ನಟ ಅಮೀರ್ ಖಾನ್, ಅಮಿತಾಭ್ ಬಚ್ಚನ್ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನಕ್ಕೆ ತೆರಳಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment