Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ಕ್ರೀಡೆ

Cricket ಸಿಡಿಲಬ್ಬರದ ದ್ವಿಶತಕ ಸಿಡಿಸಿದ ವೀರೇಂದ್ರ ಸೆಹ್ವಾಗ್ ಪುತ್ರ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
sehwag son aaryavir
sehwag son aaryavir

ಭಾರತ ತಂಡದ ಮಾಜಿ ಸ್ಫೋಟಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್ ಅವರ ಪುತ್ರ ಆರ್ಯವೀರ್ ಕೂಚ್ ಬಿಹಾರ್ ಟ್ರೋಫಿಗಾಗಿ ನಡೆದ ಪಂದ್ಯದಲ್ಲಿ ದ್ವಿಶತಕ ಸಿಡಿಸಿದ್ದಾರೆ.

ಶಿಲ್ಲಾಂಗ್ ನಲ್ಲಿ ಗುರುವಾರ 19 ವರ್ಷದೊಳಗಿನವರ ನಾಲ್ಕು ದಿನಗಳ ಪಂದ್ಯದಲ್ಲಿ ಮೇಘಾಲಯ ವಿರುದ್ಧದ ಪಂದ್ಯದಲ್ಲಿ ದೆಹಲಿ ಪರ 17 ವರ್ಷದ ಆರ್ಯವೀರ್ 229 ಎಸೆತಗಳಲ್ಲಿ ಅಜೇಯ 200 ರನ್ ಬಾರಿಸಿದ್ದಾರೆ.

ಮೇಘಾಲಯ ತಂಡ ಮೊದಲ ಇನಿಂಗ್ಸ್ ನಲ್ಲಿ 260 ರನ್ ಬಾರಿಸಿದರೆ, ಆರ್ಯವೀರ್ ಶತಕದ ನೆರವಿನಿಂದ ದೆಹಲಿ ತಂಡ 468 ರನ್ ಗಳಿಸಿದ್ದು, 208 ರನ್ ಗಳ ಮುನ್ನಡೆ ಸಾಧಿಸಿದೆ.

ಆರ್ಯವೀರ್ ಮತ್ತು ಅರ್ನವ್ ಮೊದಲ ವಿಕೆಟ್ ಗೆ 180 ರನ್ ಜೊತೆಯಾಟದಿಂದ ತಂಡಕ್ಕೆ ಭರ್ಜರಿ ಆರಂಭ ನೀಡಿದರು. ಅರ್ನವ್ 90 ಎಸೆತಗಳಲ್ಲಿ 98 ರನ್ ಬಾರಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment