Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ದೇಶ

BREAKING ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಗೆಲುವು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 19 ವೀಕ್ಷಣೆಗಳು
parliment

ವಿವಾದಾತ್ಮಕ ವಕ್ಫ್ ತಿದ್ದುಪಡಿ ವಿಧೇಯಕ ಸುದೀರ್ಘ ಚರ್ಚೆಯ ನಂತರ ಬುಧವಾರ ತಡರಾತ್ರಿ ಲೋಕಸಭೆಯಲ್ಲಿ ಬಹುಮತದೊಂದಿಗೆ ಅಂಗೀಕಾರ ಪಡೆದಿದೆ.

ಬಜೆಟ್ ಅಧಿವೇಶನದ ನಡುವೆ ಬುಧವಾರ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದ್ದು, ಸುದೀರ್ಘ 11 ಗಂಟೆಗಳ ಚರ್ಚೆಯ ನಂತರ ತಡರಾತ್ರಿ 12 ಗಂಟೆ ಸುಮಾರಿಗೆ ಮತದಾನಕ್ಕೆ ಹಾಕಲಾಯಿತು.

ವಕ್ಫ್ ತಿದ್ದುಪಡಿ ಮಸೂದೆಯನ್ನು ಸಂಸದೀಯ ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿದ್ದು, ಗೃಹ ಸಚಿವ ಅಮಿತ್ ಶಾ, ಜಿತೇಂದರ್ ಪಾಲ್, ಅಸಾಸುದ್ದೀನ್ ಓವೈಸಿ, ರಾಹುಲ್ ಗಾಂಧಿ ಸೇರಿದಂತೆ ಹಲವು ಮುಖಂಡರು ಮಾತನಾಡಿದರು.

ಸುದೀರ್ಘ ಚರ್ಚೆಯ ನಂತರ ಮತದಾನಕ್ಕೆ ಹಾಕಲಾಗಿದ್ದು, ಮಸೂದೆ ಪರ 288 ಹಾಗೂ ವಿರುದ್ಧವಾಗಿ 232 ಮತಗಳು ಬಿದ್ದವು. ಮಸೂದೆ ಪಾಸಾಗಲು 272 ಮತಗಳ ಅಗತ್ಯವಿತ್ತು. ಆಡಳಿತರಾರೂಢ ಎನ್ ಡಿಎ  ಮೈತ್ರಿ ಪಕ್ಷದ ಬಳಿ 300ಕ್ಕೂ ಹೆಚ್ಚು ಮತಗಳಿದ್ದವು. ಇಂಡಿಯಾ ಮೈತ್ರಿಕೂಟದ ಬಳಿ ಕಡಿಮೆ ಮತಗಳು ಇದ್ದರೂ ಸಂಪೂರ್ಣ ಮತದಾನದೊಂದಿಗೆ 232 ಮತಗಳು ದಾಖಲಾದವು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment