Friday, 30 October 2026 — Kannadavahini
BREAKING NEWS
ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ವಿದೇಶ

World News ಟರ್ಕಿ ರೆಸಾರ್ಟ್ ನಲ್ಲಿ ಭೀಕರ ಅಗ್ನಿ ದುರಂತ: 66 ಮಂದಿ ದುರ್ಮರಣ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
turkey hotel
turkey hotel

ಟರ್ಕಿ ಉತ್ತರ ಟರ್ಕಿ ರೆಸಾರ್ಟ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 66 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಜೀವರಕ್ಷಣೆಗೆ ಹಾರಿ ಜೀವ ಕಳೆದುಕೊಂಡಿದ್ದಾರೆ.

ರಾಜಧಾನಿ ಅಂಕಾರದಿಂದ 100 ಕಿ.ಮೀ. ದೂರದ ಕಾರ್ತಾಲಕಾಯ ಪಟ್ಟಣದ ಪರ್ವತಗಳ ನಡುವೆ ಇರುವ ಸ್ಕೀ ಹೋಟೆಲ್ ರೆಸಾರ್ಟ್ ನಲ್ಲಿ ಅಗ್ನಿ ದುರಂತದಲ್ಲಿ 66 ಮಂದಿ ಮೃತಪಟ್ಟಿದ್ದು, 51ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಹಲವಾರು ಸಚಿವರು ಧಾವಿಸಿದ್ದು, ಅಗ್ನಿಗೆ ಇಡೀ ಹೋಟೆಲ್ ಹೊತ್ತಿ ಉರಿದಿದ್ದು, ಹಲವಾರು ಮಂದಿ ಜೀವ ರಕ್ಷಣೆಗೆ ಹೋಟೆಲ್ ಮೇಲಿಂದ ಹಾರಿ ಜೀವ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮರದಿಂದ ನಿರ್ಮಿಸಲಾದ 12 ಅಂತಸ್ತಿನ ಹೋಟೆಲ್ ಇದಾಗಿದ್ದು, ಹಿಮದ ನಡುವೆ ಆಡಲು ದೇಶ-ವಿದೇಶಗಳಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರದೇಶಕ್ಕೆ ಭೇಟಿ ನೀಡುತ್ತಾರೆ.

ಎರಡು ವಾರಗಳ ಶಾಲೆಗೆ ರಜೆ ಇದ್ದಿದ್ದರಿಂದ 234ಕ್ಕ ಹೆಚ್ಚಿನ ಸಂಖ್ಯೆ ನರು ಹೋಟೆಲ್ ನಲ್ಲಿ ನೋಂದಣಿ ಮಾಡಿಕೊಂಡಿದ್ದರು. ರೆಸ್ಟೋರೆಂಟ್ ವಿಭಾಗದಲ್ಲಿ ಮೊದಲ ಬಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ನಂತರ ಅದು ಇಡೀ ಹೋಟೆಲ್ ಗೆ ವ್ಯಾಪಿಸಿದೆ ಎಂದು ಸಚಿವರು ಹೇಳಿಕೆ ನೀಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8395 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment